ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವೀನ್ ಸಾವಿಗೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ: ಸಿದ್ದರಾಮಯ್ಯ

ಬೆಂಗಳೂರು: ಉಕ್ರೇನ್‌ನ ಕಾರ್ಕೀವ್ ನಗರದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಕರ್ನಾಟಕದ ಹಾವೇರಿ ಮೂಲದ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ನವೀನ್ ಸಾವಿನ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ವಿದ್ಯಾರ್ಥಿಯ ಸಾವಿಗೆ ಕೇಂದ್ರ ಸರಕಾರದ ನಿರ್ಲ್ಯಕ್ಷವೇ ಕಾರಣ ಎಂದು ದೂರಿದ್ದಾರೆ.

"ಉಕ್ರೇನ್‌ನಲ್ಲಿ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್ ಸಾವಿಗೆ ಯುದ್ಧದಾಹಿ ರಷ್ಯಾ ಸೇನೆ ಎಷ್ಟು ಹೊಣೆಯೋ, ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಸಕಾಲದಲ್ಲಿ ನೆರವಾಗದೆ ನಿರ್ಲಕ್ಷಿಸಿದ @PMOIndia ಮತ್ತು @BJP4India ಸರ್ಕಾರವೂ ಅಷ್ಟೇ ಹೊಣೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Edited By : Vijay Kumar
PublicNext

PublicNext

01/03/2022 10:00 pm

Cinque Terre

228.05 K

Cinque Terre

89

ಸಂಬಂಧಿತ ಸುದ್ದಿ