ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉ.ಪ್ರ ವಿಧಾನಸಭೆ ಚುನಾವಣೆ: ಮತ ಚಲಾಯಿಸಿದ ಸಿಎಂ ಯೋಗಿ ಆದಿತ್ಯನಾಥ್

ಗೋರಖಪುರ: ಉತ್ತರ ಪ್ರದೇಶದಲ್ಲಿ ಇಂದು ಆರನೇ ಹಂತದ ಮತದಾನ ನಡೆಯುತ್ತಿದೆ‌. ಇಂದು ಒಟ್ಟು ಹತ್ತು ಜಿಲ್ಲೆಗಳಲ್ಲಿ ನಡೆಯುತ್ತಿರುವ ಈ ಮತದಾನ 57 ಕ್ಷೇತ್ರಗಳ ಮುಂದಿನ ಶಾಸಕರು ಯಾರಾಗಲಿದ್ದಾರೆ ಎಂಬುದನ್ನು ನಿರ್ಧರಿಸುತ್ತದೆ‌. ಹತ್ತು ಜಿಲ್ಲೆಗಳ 57 ಕ್ಷೇತ್ರಗಳಿಗೆ ಒಟ್ಟು 676 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಗೋರಖಪುರ ಕ್ಷೇತ್ರದ ಮತಗಟ್ಟೆಗೆ ತೆರಳಿದ ಸಿಎಂ ಯೋಗಿ ಆದಿತ್ಯನಾಥ್ ತಮ್ಮ ಹಕ್ಕು ಚಲಾಯಿಸಿದ್ದಾರೆ. ನಂತರ ಮಾಧ್ಯಮಗಳತ್ತ ವಿಜಯದ ಸಂಕೇತ ತೋರಿಸಿದ್ದಾರೆ.

Edited By : Nagaraj Tulugeri
PublicNext

PublicNext

03/03/2022 08:30 am

Cinque Terre

59.7 K

Cinque Terre

4

ಸಂಬಂಧಿತ ಸುದ್ದಿ