ಕಲಬುರಗಿ::ರಾಜ್ಯ ರಾಜಕಾರಣದಲ್ಲಿ ಅತೀ ಶೀಘ್ರದಲ್ಲಿಯೇ ಎಲ್ಲವು ಬದಲಾಗುತ್ತದೆ. ಅವಧಿಗೂ ಮುನ್ನವೇ ವಿಧಾನಸಭಾ ಚುನಾವಣೆ ಬರುತ್ತದೆ. ಅದಕ್ಕೇನೆ ಮುಂಬರೋ ಚುನಾವಣೆಗೆ ಜೆಡಿಎಸ್ ಈಗಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ್ ಸ್ವಾಮಿ ಹೇಳಿದ್ದಾರೆ.
ರಾಜ್ಯದ ಜನತೆಗೆ ರಾಷ್ಟ್ರೀಯ ಪಕ್ಷಗಳು ಮೋಸ ಮಾಡುತ್ತಿವೆ.ಸಿಎಂ ಬಸವರಾಜ್ ಬೊಮ್ಮಾಯಿ ಜನತೆಗೆ ದ್ರೋಹ ಮಾಡಿದ್ದಾರೆ ಎಂದು ಕುಮಾರ್ ಸ್ವಾಮಿ ಭಾನುವಾರ ಕಲಬುರಗಿಯಲ್ಲಿ ಹೀಗೆ ಹೇಳಿಕೆ ಕೊಟ್ಟಿದ್ದಾರೆ.
PublicNext
06/03/2022 11:50 am