ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ದೇವೇಂದ್ರ ಫಡ್ನವಿಸ್ ಪೊಲೀಸ್ ವಶಕ್ಕೆ

ಮಹಾರಾಷ್ಟ್ರ : ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತ ಎನ್ ಸಿಪಿ ನಾಯಕ ನವಾಬ್ ಮಲಿಕ್ ರಾಜೀನಾಮೆ ಒತ್ತಾಯಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿತ್ತಿದ್ದರು.

ಈ ವೇಳೆ ಪೊಲೀಸರು ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

Edited By : Nirmala Aralikatti
PublicNext

PublicNext

09/03/2022 03:27 pm

Cinque Terre

33.26 K

Cinque Terre

15

ಸಂಬಂಧಿತ ಸುದ್ದಿ