ನವದೆಹಲಿ: ದೇಶದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಐದು ರಾಜ್ಯಗಳ ಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಭಾರೀ ಜಿದ್ದಾ ಜಿದ್ದಿಗೆ ಸಾಕ್ಷಿಯಾಗಿದ್ದ ಪಂಚರಾಜ್ಯ ಫೈಟ್‌ನ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಚುನಾವಣೆ ಫಲಿತಾಂಶದ ಇನ್‌ಸೈಡ್ ಸ್ಟೋರಿಗಳು, ವಿಶ್ಲೇಷಣೆಗಳು, ಕ್ಷಣ ಕ್ಷಣದ ಅಪ್‌ಡೇಟ್‌ಗಳನ್ನು ನಿಮ್ಮ ಪಬ್ಲಿಕ್ ನೆಕ್ಸ್ಟ್ ನೀಡುತ್ತಿದೆ.
ಎಲ್ಲಿ ಏನಾಯ್ತು.?
9:03 AM
* ಉತ್ತರ ಪ್ರದೇಶದಲ್ಲಿ 158 ಬಿಜೆಪಿ, 123 ಎಸ್‌ಪಿ, 6 ಬಿಎಸ್‌ಪಿ ಸ್ಥಾನಗಳಲ್ಲಿ ಮುನ್ನಡೆ
* ಪಂಚಾಬ್‌ನಲ್ಲಿ ಕಾಂಗ್ರೆಸ್ 30 ಸ್ಥಾನಗಳಲ್ಲಿ ಮುನ್ನಡೆ, ಎಎಪಿ 44, ಬಿಜೆಪಿ 3 ಸ್ಥಾನಗಳಲ್ಲಿ ಮುನ್ನಡೆ
* ಉತ್ತರಾಖಂಡನಲ್ಲಿ 36 ಬಿಜೆಪಿ ಸ್ಥಾನಗಳಲ್ಲಿ ಮುನ್ನಡೆ, ಕಾಂಗ್ರೆಸ್ 25, ಎಎಪಿ 2 ಸ್ಥಾನಗಳಲ್ಲಿ ಮುನ್ನಡೆ
* ಗೋವಾದಲ್ಲಿ ಬಿಜೆಪಿ 15, ಕಾಂಗ್ರೆಸ್ 20 ಸ್ಥಾನಗಳಲ್ಲಿ ಮುನ್ನಡೆ
* ಮಣಿಪುರದಲ್ಲಿ ಬಿಜೆಪಿ 19, ಕಾಂಗ್ರೆಸ್ 15 ಸ್ಥಾನಗಳಲ್ಲಿ ಮುನ್ನಡೆ
8:55 AM
* ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಇಂಫಾಲದ ಶ್ರೀ ಗೋವಿಂದಾಜೆ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು.
* ವಿವಾದಗಳಿಂದ ಸುದ್ದಿಯಾಗಿದ್ದ ಹತ್ರಾಸ್, ಲಖೀಮ್‌ಪುರದಲ್ಲೂ ಬಿಜೆಪಿಗೆ ಮುನ್ನಡೆ
* ಪಟಿಯಾಲಾದಲ್ಲಿ ಮಾಜಿ ಸಿಎಂ ಕ್ಯಾ.ಅಮರಿಂದರ್ ಸಿಂಗ್‌ಗೆ ಮುನ್ನಡೆ
* ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲುಗೆ ಹಿನ್ನಡೆ
* ಉತ್ತರ ಪ್ರದೇಶದಲ್ಲಿ ಬಿಜೆಪಿ 142, ಎಸ್‌ಪಿ 84, ಬಿಎಸ್‌ಪಿ 5, ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆ
8:52 AM
ಪಂಚಾಬ್‌ನಲ್ಲಿ ಎಎಪಿ 41, ಕಾಂಗ್ರೆಸ್ 23 ಸ್ಥಾನಗಳಲ್ಲಿ ಮುನ್ನಡೆ
ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಗೆ ಹಿನ್ನಡೆ
8:39 AM
ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಸ್ಪರ್ಧಿಸಿರುವ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
8:33 AM
ಉತ್ತರ ಪ್ರದೇಶದಲ್ಲಿ 112 ಬಿಜೆಪಿ, 76 ಎಸ್‌ಪಿ, 3 ಬಿಎಸ್‌ಪಿ ಸ್ಥಾನಗಳಲ್ಲಿ ಮುನ್ನಡೆ
ಪಂಚಾಬ್‌ನಲ್ಲಿ ಕಾಂಗ್ರೆಸ್ 11 ಸ್ಥಾನಗಳಲ್ಲಿ ಮುನ್ನಡೆ, ಎಎಪಿ 9 ಸ್ಥಾನಗಳಲ್ಲಿ ಮುನ್ನಡೆ
ಉತ್ತರಾಖಂಡನಲ್ಲಿ 28 ಬಿಜೆಪಿ ಸ್ಥಾನಗಳಲ್ಲಿ ಮುನ್ನಡೆ, ಕಾಂಗ್ರೆಸ್ 22, ಎಎಪಿ 2 ಸ್ಥಾನಗಳಲ್ಲಿ ಮುನ್ನಡೆ
ಗೋವಾದಲ್ಲಿ ಬಿಜೆಪಿ 16 ಸ್ಥಾನಗಳಲ್ಲಿ ಮುನ್ನಡೆ, ಕಾಂಗ್ರೆಸ್ 15 ಸ್ಥಾನಗಳಲ್ಲಿ ಮುನ್ನಡೆ
ಮಣಿಪುರದಲ್ಲಿ ಬಿಜೆಪಿ 8, ಕಾಂಗ್ರೆಸ್ 6 ಸ್ಥಾನಗಳಲ್ಲಿ ಮುನ್ನಡೆ
8:23 AM
ಗೋವಾದಲ್ಲಿ ಬಿಜೆಪಿ 11 ಸ್ಥಾನಗಳಲ್ಲಿ ಮುನ್ನಡೆ, ಕಾಂಗ್ರೆಸ್‌ಗೆ 9 ಸ್ಥಾನಗಳಲ್ಲಿ ಮುನ್ನಡೆ
8:18 AM
ಉತ್ತರಾಖಂಡದಲ್ಲಿ ಬಿಜೆಪಿಗೆ 23 ಸ್ಥಾನಗಳಲ್ಲಿ ಮುನ್ನಡೆ, ಕಾಂಗ್ರೆಸ್‌ಗೆ 19 ಸ್ಥಾನಗಳಲ್ಲಿ ಮುನ್ನಡೆ
8:10 AM
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 31 ಸ್ಥಾನಗಳಲ್ಲಿ ಮುನ್ನಡೆ, ಎಸ್‌ಪಿಗೆ 22 ಸ್ಥಾನಗಳಲ್ಲಿ ಮುನ್ನಡೆ
08:00 AM
ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭ.
07:50 AM
ಮತ ಎಣಿಕೆಗೂ ಮುನ್ನವೇ ಉತ್ತರಪ್ರದೇಶದಲ್ಲಿ ವಿಜಯೋತ್ಸವಕ್ಕೆ ಬಿಜೆಪಿ ತಯಾರಿ, ಲಖನೌದ ಬಿಜೆಪಿ ಕಚೇರಿಯಲ್ಲಿ ಭೂರಿ ಭೋಜನಕ್ಕೆ ಸಿದ್ಧತೆ
07:45 am
ಗೋವಾ: ಮತ ಎಣಿಕೆ ಆರಂಭಕ್ಕೂ ಮುನ್ನವೇ ಗೋವಾ ಕಾಂಗ್ರೆಸ್ ಮುಖಂಡರು ರಾಜ್ಯಪಾಲರ ಭೇಟಿಗಾಗಿ ಸಮಯ ಕೋರಿದ್ದಾರೆ.
* ಎಎಪಿ ನಾಯಕ ಭಗವಂತ್ ಮಾನ್ ಗುರುದ್ವಾರ ಗುರುಸಾಗರ್ ಮಸ್ತುವಾನಾ ಸಾಹಿಬ್, ಸಂಗ್ರೂರ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದರು.
PublicNext
10/03/2022 07:29 am