ಬೆಂಗಳೂರು: ರಾಜ್ಯದ ಕೈಗಾರಿಕೆಗಳಲ್ಲಿ ಶೇಕಡ 85 ರಷ್ಟು ಉದ್ಯೋಗವನ್ನ ಕನ್ನಡಿಗರಿಗೆ ನೀಡಲೇಬೇಕು.ಒಂದು ವೇಳೆ ಕನ್ನಡಿಗರಿಗೆ ಉದ್ಯೋಗ ಕೊಡದೇ ಇರೋ ಕೈಗಾರಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ ನೀಡಿದ್ದಾರೆ.
ವಿಧಾನ ಪರಿಷತ್ ನಲ್ಲಿಂದು ಮಾತನಾಡಿದ ಅವರು, ಡಾ.ಸರೋಜಿನಿ ಮಹಿಷಿ ವರದಿಯ ಅನ್ವಯ ರಾಜ್ಯದ ಕನ್ನಡಿಗರಿಗೆ ಉದ್ಯೋಗ ಕೊಡಲೇಬೇಕಾಗುತ್ತದೆ ಎಂದು ವಿವರಿಸಿದರು.
PublicNext
10/03/2022 07:50 am