ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಕ್ಯಾ. ಅಮರಿಂದರ್ ಸಿಂಗ್‌ಗೆ ಸೋಲು

ಚಂಡೀಗಡ: ಪಂಜಾಬ್ ಮಾಜಿ ಸಿಎಂ ಮತ್ತು ಪಂಜಾಬ್ ಲೋಕ ಕಾಂಗ್ರೆಸ್ ನಾಯಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪಟಿಯಾಲ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅಜಿತ್ ಪಾಲ್ ಸಿಂಗ್ ಕೊಹ್ಲಿ ವಿರುದ್ಧ ಪರಾಭವಗೊಂಡಿದ್ದಾರೆ.

ಶಿರೋಮಣಿ ಅಕಾಲಿದಳ ಪಕ್ಷ ತೊರೆದಿದ್ದ ಅಜಿತ್ ಪಾಲ್ ಸಿಂಗ್ ಕೊಹ್ಲಿ ಈ ವರ್ಷದ ಜನವರಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

Edited By : Vijay Kumar
PublicNext

PublicNext

10/03/2022 12:19 pm

Cinque Terre

46.57 K

Cinque Terre

4

ಸಂಬಂಧಿತ ಸುದ್ದಿ