ಬೆಂಗಳೂರು: ಪಂಚ ರಾಜ್ಯದ ವಿಧಾನ ಸಭಾ ಚುನಾವಣೆಯ ಭರವಸೆ ಫಲಿತಾಂಶ ಹೊರ ಬೀಳುತ್ತಿದ್ದಂತೆ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ರಿಯಾಕ್ಟ್ ಮಾಡಿದ್ದು ರಾಜ್ಯದ ವಿಧಾನ ಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟ ಆಗಲಿದೆ ಅಂತಲೇ ಟೀಕಿಸಿದ್ದಾರೆ.
ನಮ್ಮ ಪಕ್ಷ ಪಂಚರಾಜ್ಯದ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಪಡೆದಿದೆ. ಇದರಿಂದ ಕಾರ್ಯಕರ್ತರಲ್ಲಿ ಆತ್ಮ ವಿಶ್ವಾಸ ಹೆಚ್ಚಿದೆ. ಹಾಗೇನೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಉಸಿರಾಟ ನಿಲ್ಲುತ್ತದೆ ಅಂತಲೇ ವ್ಯಂಗ್ಯವಾಡಿದ್ದಾರೆ.
PublicNext
10/03/2022 02:00 pm