ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಸೋಲು : ರಾಹುಲ್ ಗಾಂಧಿ ಟ್ವೀಟ್

ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡ ಬೆನ್ನಲ್ಲೇ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶವನ್ನು ಗೆದ್ದವರಿಗೆ ಶುಭಾಶಯಗಳು.

ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು.

ಇಂದಿನ ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದಿಂದ ನಾವು ಪಾಠ ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಟ್ವೀಟ್ ಮಾಡಿದ್ಧಾರೆ.

Edited By : Nirmala Aralikatti
PublicNext

PublicNext

10/03/2022 04:25 pm

Cinque Terre

146.03 K

Cinque Terre

36

ಸಂಬಂಧಿತ ಸುದ್ದಿ