ಉತ್ತರ ಪ್ರದೇಶ: ಸಿಎಂ ಯೋಗಿ ಆದಿತ್ಯನಾಥ್ ಈಗಾಗಲೇ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಹೋಳಿ ಹುಣ್ಣಿಮೆಗಿಂತ ಮೊದಲೇ ಯೋಗಿ ಆದಿತ್ಯನಾಥ್ ಎರಡನೇ ಸಲ ಸಿಎಂ ಸ್ಥಾನ ಏರಲಿದ್ದಾರೆ.
ರಾಜ್ಯಪಾಲ ಆನಂದ್ ಮಣಿಬೆನ್ ಪಟೇಲ್ ಅವರಿಗೆ ಯೋಗಿ ಆದಿತ್ಯನಾಥ್ ಈಗಾಗಲೇ ರಾಜೀನಾಮೆ ಕೊಟ್ಟಿದ್ದಾರೆ. ಇದೇ ಮಾರ್ಚ್-14 ಇಲ್ಲವೇ 15 ರಂದು ಸಿಎಂ ಸ್ಥಾನದ ಅಧಿಕಾರ ಸ್ವೀಕಾರ ಕಾರ್ಯಕ್ರಮವೂ ನಡೆಯೋ ಸಾಧ್ಯತೆ ಇದೆ.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ರಾಜ್ಯದ ಸಿಎಂ ಗಳೂ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
PublicNext
12/03/2022 08:54 am