ನವರೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಖುಷಿಯಲ್ಲಿರುವ ಬಿಜೆಪಿ ಸಂಸದರು ಇಂದು ಸಂಸತ್ತಿನಲ್ಲಿ ಮೋದಿ ಪರ ಘೋಷಣೆ ಕೂಗಿದ್ದಾರೆ.
ಉತ್ಸಾಹದಲ್ಲಿ ಮೇಜು ಕುಟ್ಟುತ್ತ ಮೋದಿ ಘೋಷಣೆ ಕೂಗಿದ ಸಂಸದರು ಹಾಗೂ ಕೇಂದ್ರ ಸಚಿವರು ಪ್ರಧಾನಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜತೆಗೆ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗಿದ್ದಾರೆ. ಇದನ್ನೆಲ್ಲ ನೋಡುತ್ತ ಕುಳಿತಿದ್ದ ಲೋಕಸಭಾಧ್ಯಕ್ಷ ಓಂ ಬಿರ್ಲಾ ಪ್ರಸನ್ನವದನರಾಗಿದ್ದರು.
PublicNext
14/03/2022 06:09 pm