ಪಂಜಾಬ್:ಮಾರ್ಚ್-23 ಅನ್ನು ಶಹೀದ್ ದಿವಸ್ ಎಂದು ಘೋಷಿಸಿದ್ದಾರೆ. ಈ ದಿನ ಸಾರ್ವಜನಿಕ ರಜೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.
ಭಗತ್ ಸಿಂಗ್, ಸುಖದೇವ್ ಥಾಪರ್ ಮತ್ತು ಶಿವರಾಮ್ ರಾಜಗುರು ಅವರ ಪುಣ್ಯತಿಥಿಯನ್ನು ಆಚರಿಸಲಾಗುತ್ತಿದೆ.
ಪಂಜಾಬ್ ವಿಧಾನಸಭೆಯಲ್ಲಿ ಶಹೀದ್ ಭಗತ್ ಸಿಂಗ್ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸೋ ನಿರ್ಣಯವನ್ನೂ ಅಂಗೀಕರಿಸಲಾಗಿದೆ.
PublicNext
22/03/2022 01:33 pm