ರಾಂಚಿ: ಬಿಹಾರದ ಮಾಜಿ ಮುಖ್ಯಮಂತ್ರಿ ರಾಷ್ಟ್ರೀಯ ಜನತದಾ ದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರು ಪೇರಾಗಿದೆ. ರಾಂಚಿಯಿಂದಲೇ ಏರ್ ಆಂಬ್ಯುಲೆನ್ಸ್ ಮೂಲಕ ದೆಹಲಿಗೆ ತರಲು ಸಿದ್ದತೆ ಮಾಡಲಾಗುತ್ತಿದೆ.
ಲಾಲು ಪ್ರಸಾದ್ ಯಾದವ ಸದ್ಯ ರಾಂಚಿಯ ರಿಮ್ಸ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಸಲಹೆ ಮೇರೆಗೆ ದೆಹಲಿಗೂ ಕರೆತರೋಕೆ ಸಿದ್ದತೆ ನಡೆದಿದೆ.
ಲಾಲು ಪ್ರಸಾದ್ ಯಾದವ್ ಕಿಡ್ನಿ ತೊಂದರೆ ಆಗಿದೆ. ಅವರ ಕಿಡ್ನಿ ಕೇವಲ 20 ರಷ್ಟು ಮಾತ್ರ ಕೆಲಸ ಮಾಡುತ್ತಿದೆ. ಈ ಕಾರಣಕ್ಕೆ ದೆಹಲಿಗೆ ರೆಫರ್ ಮಾಡಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ.
PublicNext
22/03/2022 03:58 pm