ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೈಲ ದರ ಏರಿಸಲು ಗುಳ್ಳೆನರಿಯಂತೆ ಕಾದಿದ್ದ ಬಿಜೆಪಿ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಐದು ರಾಜ್ಯಗಳ ಚುನಾವಣೆ ಮುಗಿಯುವುದನ್ನೇ ಗುಳ್ಳೆನರಿಯಂತೆ ಕಾದು ಕುಳಿತಿದ್ದ ಬಿಜೆಪಿಯು, ಈಗ ಜನ ಸಾಮಾನ್ಯರು ಕಷ್ಟಪಟ್ಟು ದುಡಿದ ದುಡ್ಡನ್ನು ಕಿತ್ತುಕೊಳ್ಳಲು ಮುಗಿಬಿದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, "ಜನಸಾಮಾನ್ಯರನ್ನು ಕಾಡಲು ತೈಲ ದರ ಏರಿಕೆ ಪುನಃ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಮುಗಿದ ಬಳಿಕ ಪೆಟ್ರೋಲ್‌, ಡೀಸೆಲ್ ಮತ್ತು ಎಲ್‌ಪಿಜಿ ದರವನ್ನು ಏರಿಸಲು ತೈಲ ಕಂಪನಿಗಳಿಗೆ ಅವಕಾಶ ಮಾಡಿಕೊಡುತ್ತಾರೆ ಎಂಬ ನಿರೀಕ್ಷೆಯಿತ್ತು. ಅದು ಈಗ ನಿಜವಾಗಿದೆ. ಎಲ್‌ಪಿಜಿ ಒಂದು ಸಿಲಿಂಡರ್‌ಗೆ 50 ರೂ. ಏರಿಕೆಯಾಗಿದೆ. ಸೌದೆಯನ್ನು ಉರಿಸುತ್ತಿದ್ದವರ ಮೇಲಿನ ಬಿಜೆಪಿಯ ನಕಲಿ ಕಾಳಜಿಗೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.

Edited By : Vijay Kumar
PublicNext

PublicNext

23/03/2022 06:50 pm

Cinque Terre

59.01 K

Cinque Terre

42

ಸಂಬಂಧಿತ ಸುದ್ದಿ