ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಒಮ್ಮೆ ಮನೆಗೆ ಬಂದು ತಾಯಿಯನ್ನು ಭೇಟಿಯಾಗಿ': ಸಿಎಂ ಯೋಗಿಗೆ ಸಹೋದರಿ ಮನವಿ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾರ್ಚ್ 25ರಂದು ಸತತ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದರೆ ಅದಕ್ಕೂ ಮುನ್ನ ಮನೆಗೆ ಬಂದು ತಾಯಿಯನ್ನು ಭೇಟಿಯಾಗುವಂತೆ ಯೋಗಿ ಆದಿತ್ಯನಾಥ್ ಅವರ ಸಹೋದರಿ ಶಶಿ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ಸಹೋದರಿ ಉತ್ತರಾಖಂಡದ ತಮ್ಮ ಗ್ರಾಮದ ಬಳಿ ಸಣ್ಣ ಅಂಗಡಿಯನ್ನು ನಡೆಸುತ್ತಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಶಶಿ ಸಿಂಗ್ ಅವರು ಹೇಳಲಾಗದ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

Edited By : Vijay Kumar
PublicNext

PublicNext

23/03/2022 08:22 pm

Cinque Terre

85.35 K

Cinque Terre

17

ಸಂಬಂಧಿತ ಸುದ್ದಿ