ಲಕ್ನೋ: ಲಕ್ನೋದ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಶುಕ್ರವಾರ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಇನ್ನು ಬಾಲಿವುಡ್ ಚಿತ್ರ 'ದಿ ಕಾಶ್ಮೀರ್ ಫೈಲ್ಸ್' ತಂಡಕ್ಕೆ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.
PublicNext
24/03/2022 10:36 pm