ಲಖನೌ : ಉತ್ತರ ಪ್ರದೇಶದಲ್ಲಿ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಲಖನೌ ದ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಮಾರಂಭ ಆರಂಭಗೊಂಡಿದೆ.
ಇನ್ನು ಯೋಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ದಂಡೆ ನೆರೆದಿದೆ. ಬಿಜೆಪಿ ಆಡಳಿತವಿರುವ ಪ್ರತಿ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದಾರೆ.
PublicNext
25/03/2022 04:10 pm