ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯೋಗಿ

ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಎರಡನೇ ಅವಧಿಗೆ ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಯೋಗಿ ಆದಿತ್ಯನಾಥ್ ಜೊತೆ ಇಬ್ಬರು ಉಪಮುಖ್ಯ ಮಂತ್ರಿಗಳು ಹಾಗೂ 47 ಶಾಸಕರೂ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಲಖನೌನ ಏಕನಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥರಿಗೆ ರಾಜ್ಯಪಾಲ ಆನಂದಿ ಬೇನ್ ಪಟೇಲ್ ಅವರು ಪ್ರತಿಜ್ಞಾವಿಧಿ ಭೋದಿಸಿದರು.

Edited By : Nirmala Aralikatti
PublicNext

PublicNext

25/03/2022 04:29 pm

Cinque Terre

116.16 K

Cinque Terre

21

ಸಂಬಂಧಿತ ಸುದ್ದಿ