ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋವಾ: ಇಂದು ಸಾವಂತ್ ಪ್ರಮಾಣ ವಚನ

ಪಣಜಿ: ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವರ ಸಮ್ಮುಖದಲ್ಲಿ ಸಾವಂತ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಗೋವಾದ ಶ್ಯಾಮ್‌ಪ್ರಸಾದ್ ಮುಖರ್ಜಿ ಮೈದಾನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾಗಿದೆ. ಸುಮಾರು 10 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಭಾಗಿಯಾಗಲಿದ್ದಾರೆ.

Edited By : Vijay Kumar
PublicNext

PublicNext

28/03/2022 09:49 am

Cinque Terre

30.85 K

Cinque Terre

1