ಬೆಂಗಳೂರು : ಸಿಎಂ ಇಬ್ರಾಹಿಂ ಅವರು ಇಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಖುದ್ದಾಗಿ ವಿಧಾನ ಸೌಧದ ಸಭಾಪತಿ ಕಚೇರಿಗೆ ಬಂದು ರಾಜೀನಾಮೆ ನೀಡಿದ್ದಾರೆ. ಈ ವೇಳೆ ಕರ್ನಾಟಕ ವಿಧಾನ ಪರಿಷತ್ ಸಭಾಪತಿ , ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕರಿಸಿದ್ದಾರೆ.
PublicNext
31/03/2022 11:55 am