ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದಗಂಗಾ ಶ್ರೀಗಳಿಗೆ ಪ್ರಧಾನಿ ಮೋದಿ ಗೌರವ ನಮನ

ನವದೆಹಲಿ: ಸಿದ್ದಗಂಗಾ ಶ್ರೀಗಳ 115 ನೇ ಜಯಂತೋತ್ಸವ ಇವತ್ತು. ಈ ಹಿನ್ನೆಲೆಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಮೂಲಕ ಶ್ರೀ...ಶ್ರೀ..ಶ್ರೀ ಶಿವಕುಮಾರ್ ಸ್ವಾಮಿಗಳಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ತಮ್ಮ ಅಧಿಕೃತ ಟ್ವಿಟರ್ ನಲ್ಲಿಯೇ ಶ್ರೀಗಳಿಗೆ ನಮನ ಸಲ್ಲಿಸಿದ್ದಾರೆ. ಶ್ರೀಗಳನ್ನ ಭೇಟಿ ಆಗಿದ್ದ ಸಂದರ್ಭದ ಒಂದು ಫೋಟೋವನ್ನು ಕೂಡ ಮೋದಿ ಹಂಚಿಕೊಂಡಿದ್ದಾರೆ.

ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಅಂತಲೂ ಬರೆದುಕೊಂಡಿದ್ದಾರೆ.

Edited By :
PublicNext

PublicNext

01/04/2022 10:48 am

Cinque Terre

48.21 K

Cinque Terre

5

ಸಂಬಂಧಿತ ಸುದ್ದಿ