ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಬೊಮ್ಮಾಯಿ ನಾಳೆ ದೆಹಲಿಗೆ ಹೊರಟವ್ರೆ-ಯಾಕೆ ?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳವಾರ ಅಂದ್ರೆ ನಾಳೆ ದೆಹಲಿಗೆ ಹೊರಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಈಗ ಸಂಪುಟ ವಿಸ್ತರಣೆ ವಿಚಾರ ಮತ್ತೆ ಚರ್ಚೆ ಆಗುತ್ತಿದೆ.

ಸಂಪುಟ ವಿಸ್ತರಣೆ ಅಲ್ಲದೇ ಮೇಕೆದಾಟು ಯೋಜನೆ ಕುರಿತು ಕೂಡ ಬಸವರಾಜ್ ಬೊಮ್ಮಾಯಿ ಮಾತನಾಡಲಿಕ್ಕೆ ದೆಹಲಿಗೆ ಹೊರಟ್ಟಿದ್ದಾರೆ ಅನ್ನೋ ಮಾಹಿತಿ ಇದೆ.

ಈ ವಿಚಾರವಾಗಿಯೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಕಾವತ್ ಜೊತೆಗೂ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ ಅನ್ನೋ ಮಾಹಿತಿ ಕೂಡ ಇದೆ.

Edited By :
PublicNext

PublicNext

04/04/2022 08:29 am

Cinque Terre

20.93 K

Cinque Terre

0

ಸಂಬಂಧಿತ ಸುದ್ದಿ