ನವದೆಹಲಿ: ಐಪಿಎಸ್ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಭಾಸ್ಕರ್ ರಾವ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಅಧಿಕೃತವಾಗಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಈ ಮೂಲಕ ಭಾಸ್ಕರ್ ರಾವ್ ಅವರು ತಮ್ಮ ರಾಜಕೀಯ ಪಯಣ ಶುರು ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಭಾಸ್ಕರ್ ರಾವ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.
PublicNext
04/04/2022 01:34 pm