ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಇಂಧನ ಸಚಿವ ಆರ್ ಕೆ ಸಿಂಗ್ ಅವರನ್ನು ಭೇಟಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ವಿ. ಸುನೀಲ್ ಕುಮಾರ್, ಸಂಸದ ಶಿವಕುಮಾರ್ ಉದಾಸಿ,
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ . ಕುಮಾರ್ ನಾಯಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ. ಮಂಜುಳಾ ಮತ್ತು ಇತರರು ಉಪಸ್ಥಿತರಿದ್ದರು.
PublicNext
05/04/2022 09:03 pm