ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಜಲ ಶಕ್ತಿ ಸಚಿವರ ಜೊತೆ ಬೊಮ್ಮಾಯಿ ಸಮಾಲೋಚನೆ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಭಗವಂತ ಖೂಬಾ, ಸಚಿವರಾದ ಗೋವಿಂದ ಕಾರಜೋಳ, ವಿ. ಸುನೀಲ್ ಕುಮಾರ್, ಮುರುಗೇಶ್ ನಿರಾಣಿ, ಸಂಸದ ಪ್ರತಾಪ ಸಿಂಹ, ಶಿವಕುಮಾರ್ ಉದಾಸಿ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತು ಇತರರು ಉಪಸ್ಥಿತರಿದ್ದರು.

Edited By :
PublicNext

PublicNext

05/04/2022 09:11 pm

Cinque Terre

22.53 K

Cinque Terre

0

ಸಂಬಂಧಿತ ಸುದ್ದಿ