ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವದೆಹಲಿ: ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

ನವದೆಹಲಿ: ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ಪಾಲ್ಗೊಂಡಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಕುಳಿತು ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ವೀಕ್ಷಿಸಿದರು.

Edited By : Nagaraj Tulugeri
PublicNext

PublicNext

06/04/2022 01:17 pm

Cinque Terre

46.81 K

Cinque Terre

1

ಸಂಬಂಧಿತ ಸುದ್ದಿ