ನವದೆಹಲಿ:ಭಾರತೀಯ ಪೊಲೀಸ್ ಸೇವೆ (IPS) 22 ಅಧಿಕಾರಿಗಳು ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿ ಆಗಿದ್ದಾರೆ ಎಂದು ಗೃಹ ಸಚಿವಾಲಯ ಬುಧವಾರ ತಿಳಿಸಿದೆ.
ಕಳೆದ ಒಟ್ಟು ಐದು ವರ್ಷಗಳಲ್ಲಿ ಸುಮಾರು 22 ಐಪಿಎಸ್ ಅಧಿಕಾರಿಗಳು ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದಾರೆ. ಈ ಬಗ್ಗೆ ಬುಧವಾರ ರಾಜ್ಯಸಭೆಯ ಸದಸ್ಯರು ಕೇಳಿದ ಪ್ರಶ್ನೆಗೆ ಗೃಹ ಸಚಿವಾಲಯ ಹೀಗೆ ಹೇಳಿಕೊಂಡಿದೆ.
ಗೃಹ ಸಚಿವಾಲಯದ ರಾಜ್ಯ ಸಚಿವ ನಿತ್ಯಾನಂದ್ ರೈ ಈ ವಿಚಾರವನ್ನ ಈಗ ಹೇಳಿಕೊಂಡಿದ್ದಾರೆ. ವಿವಿಧ ಸೆಕ್ಷನ್ ಅಡಿಯಲ್ಲಿ ಒಟ್ಟು 22 ಐಪಿಎಸ್ ಅಧಿಕಾರಿಗಳು ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದಾರೆ ಅಂತಲೇ ವಿವರಿಸಿದ್ದಾರೆ.
PublicNext
06/04/2022 05:24 pm