ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ ನಿಯೋಗ ಈಶ್ವರಪ್ಪ ವಜಾಗೆ ಆಗ್ರಹಿಸಿದೆ.
ಡಿಕೆಶಿ, ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಹರಿಪ್ರಸಾದ್, H.K.ಪಾಟೀಲ್ ಸೇರಿದಂತೆ ಹಲವು ನಾಯಕರ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.
PublicNext
13/04/2022 10:05 am