ಬೆಳಗಾವಿ: ಸಚಿವ ಕೆ.ಎಸ್.ಈಶ್ವರಪ್ಪ ನನ್ನ ಸಾವಿಗೆ ಕಾರಣವೆಂದು ವಾಟ್ಸಾಪ್ ಮೂಲಕ ಮೆಸೇಜ್ ಮಾಡಿ ಉಡುಪಿಯಲ್ಲಿ ಕುಣಿಕೆಗೆ ಕೊರಳೊಡ್ಡಿದ ಗುತ್ತಿದ್ದಾರ ಸಂತೋಷ್ ಮನೆಗೆ ಸಚಿವ ಮುರುಗೇಶ್ ನಿರಾಣಿ ಭೇಟಿ ನೀಡಿದ್ದಾರೆ.
ಬೆಳಗಾವಿಯ ಸಮರ್ಥ ಕಾಲೋನಿಯಲ್ಲಿರುವ ಮನೆಗೆ ಭೇಟಿ ನೀಡಿ ಮೃತ ಸಂತೋಷ್ ಪತ್ನಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
PublicNext
13/04/2022 12:50 pm