ಶಿವಮೊಗ್ಗ: ಸಚಿವ ಕೆ.ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ನಂತರ ಕಾಂಗ್ರೆಸ್ ನಾಯಕರ ಮೇಲೆ ಆಕ್ರೋಶಿತರಾದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಾಗೂ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಭಾವಚಿತ್ರದ ಬ್ಯಾನರ್‌ಗೆ ಚಪ್ಪಲಿ ಏಟು ನೀಡಿ ನಂತರ ಅದಕ್ಕೆ ಬೆಂಕಿ ಹಚ್ಚಿದ್ದಾರೆ.
ಶಿವವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಈಶ್ವರಪ್ಪ, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬಾರದೆಂದು ಆಗ್ರಹಿಸಿದ್ದಾರೆ.
PublicNext
14/04/2022 09:45 pm