ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಘಟನೆ ಬಗ್ಗೆ ಬಿಎಸ್ ವೈ ಬೇಸರ

ಹೊಸಪೇಟೆ : ಹುಬ್ಬಳ್ಳಿಯಲ್ಲಿ ಶಾಂತಿ ಕದಡುವ ಕೆಲಸ ನಡೆದಿರುವುದು ಖೇದಕರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಖೇದ ವ್ಯಕ್ತಪಡಿಸಿದರು. ಈ ಪ್ರಕರಣದಲ್ಲಿ ಆರೋಪಿಗಳು ಯಾರೇ ಇರಲಿ ತನಿಖೆ ಮಾಡಿ ಬಂಧಿಸಬೇಕು ಎಂದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ- ಸುವ್ಯವಸ್ಥೆ ತರುವ ಕೆಲಸವನ್ನು ನಮ್ಮ ಸರ್ಕಾರ ಖಂಡಿತವಾಗಿ ಮಾಡಲಿದೆ. ಕೋಮುವಾದ ನಿಯಂತ್ರಿಸುವ ಕೆಲಸ ಪೊಲೀಸರು ಮಾಡಬೇಕು ಎಂದರು.

Edited By : Nirmala Aralikatti
PublicNext

PublicNext

17/04/2022 07:52 pm

Cinque Terre

55.73 K

Cinque Terre

5

ಸಂಬಂಧಿತ ಸುದ್ದಿ