ಕಳಸ : ಜೆಡಿಎಸ್ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭದ್ರಾ ನದಿಗೆ ಪೂಜೆ ಸಲ್ಲಿಸಿ ಪವಿತ್ರ ಜಲ ಸಂಗ್ರಹ ಮಾಡಿ, ತಾಯಿ ಗಂಗಾ ಪೂಜೆ ಸಲ್ಲಿಸಿದರು.
ಮಾಜಿ ಸಚಿವ ಬಿ ಬಿ ನಿಂಗಯ್ಯ, ವಿಧಾನ ಪರಿಷತ್ ಸದಸ್ಯ ಭೋಜೆಗೌಡ ಸೇರಿದಂತೆ ಪಕ್ಷದ ನೂರಾರು ಮುಖಂಡರು, ಕಾರ್ಯಕರ್ತರು ಹಾಗೂ ಜನರು ಉಪಸ್ಥಿತರಿದ್ದರು.
PublicNext
18/04/2022 04:43 pm