ನವದೆಹಲಿ : ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಇಂದು (ಸೋಮವಾರ) ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.
ಇನ್ನು ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಭೇಟಿ ಮಾಡಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ವರ್ಷಾಂತ್ಯಕ್ಕೆ ಕಣಿವೆ ರಾಜ್ಯ ಕಾಶ್ಮೀರದ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ.
PublicNext
18/04/2022 10:24 pm