ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುತೂಹಲ ಕೆರಳಿಸಿದ ಸೋನಿಯಾ ಗಾಂಧಿ, ಪ್ರಶಾಂತ್ ಕಿಶೋರ್ ಭೇಟಿ

ನವದೆಹಲಿ: ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಸೋಮವಾರ ದೆಹಲಿಯ 10 ಜನಪಥ್‌ನಲ್ಲಿರುವ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.

ಕಳೆದ 3 ದಿನಗಳಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಅವರ ಎರಡನೇ ಸಭೆ ಇದಾಗಿದೆ. 2024ರ ಲೋಕಸಭೆ ಚುನಾವಣೆಗೆ ಮುನ್ನ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುವ ಬಗ್ಗೆ ವರದಿಯಾದ ನಡುವೆ ಈ ಸಭೆ ನಡೆದಿದೆ. ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಿ ಚಿದಂಬರಂ ಕೂಡ ಉಪಸ್ಥಿತರಿದ್ದರು.

Edited By : Vijay Kumar
PublicNext

PublicNext

18/04/2022 11:02 pm

Cinque Terre

55.58 K

Cinque Terre

4

ಸಂಬಂಧಿತ ಸುದ್ದಿ