ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದಿನ ಅಗತ್ಯ ವಿದ್ಯುತ್ ಉತ್ಪಾದನೆ ಕಮಿಷನ್ ಅಲ್ಲ : ರಣದೀಪ್ ಸಿಂಗ್ ಸುರ್ಜೆವಾಲಾ

ಕಲಿದ್ದಲು ಕೊರತೆ ವಿಚಾರಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಸಿಎಂ ಬೊಮ್ಮಾಯಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ರಾಜ್ಯಕ್ಕೆ ರಾಜ್ಯಕ್ಕೆ ಕಲ್ಲಿದ್ದಲು ಪೂರೈಕೆ ಮಾಡಲು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಸದ್ಯ 6 ಥರ್ಮಲ್ ಘಟಕಗಳು ಸ್ಥಗಿತಗೊಂಡಿದ್ದು ಉತ್ಪಾದನೆ ಕಡಿಮೆಯಾಗಿದೆ. ಇಂದಿನ ಅಗತ್ಯ ವಿದ್ಯುತ್ ಉತ್ಪಾದನೆಯೇ ಹೊರತು ಕಮಿಷನ್ ಅಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

19/04/2022 09:38 pm

Cinque Terre

33.08 K

Cinque Terre

1