ನವದೆಹಲಿ: ಮುಂಬರುವ ವಿಧಾನ ಪರಿಷತ್‌ನ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಸಧ್ಯ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ.
ವಿಧಾನ ಪರಿಷತ್‌ನ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಈ ಟಿಕೆಟ್ ಘೋಷಣೆ ಮಾಡಿದ್ದಾರೆ.
PublicNext
21/04/2022 07:22 pm