ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀ ಗುರು ತೇಜ್ ಬಹದ್ದೂರ್ ಅವರ 400ನೇ ಜಯಂತಿ : ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿ

ನವದೆಹಲಿ : ಶ್ರೀ ಗುರು ತೇಜ್ ಬಹದ್ದೂರ್ ಅವರ 400ನೇ ಜಯಂತಿ ಅಂಗವಾಗಿ ಕೆಂಪುಕೋಟೆಗೆ ಆಗಮಿಸಿ ಪ್ರಧಾನಿ ಮೋದಿ ಗುರುಗಳಿಗೆ ನಮಸ್ಕರಿಸಿದರು.ಬಳಿಕ ಇಂದು ನಮ್ಮ ದೇಶವು ನಮ್ಮ ಗುರುಗಳ ಆದರ್ಶಗಳ ಮೇಲೆ ಸಂಪೂರ್ಣ ಶ್ರದ್ಧೆಯಿಂದ ಮುನ್ನಡೆಯುತ್ತಿದೆ ಇದು ನನಗೆ ಹರ್ಷದ ಸಂಗತಿ ಎಂದರು.

ಇನ್ನು ಕೆಲವೇ ಕ್ಷಣಗಳಲ್ಲಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Edited By : Nirmala Aralikatti
PublicNext

PublicNext

21/04/2022 10:22 pm

Cinque Terre

176.69 K

Cinque Terre

12

ಸಂಬಂಧಿತ ಸುದ್ದಿ