ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಮೂರು ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ: ಸಿಎಂ ಬೊಮ್ಮಾಯಿ

ಕಲಬುರಗಿ: ಕೆಕೆಆರ್‍ಡಿಬಿ, ನಂಜುಡಪ್ಪ ವರದಿ ಅನುಷ್ಠಾನ, ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಳ ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ,ಮಹಿಳಾ ಸಬಲೀಕರಣ, ಪೌಷ್ಟಿಕತೆ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಲ್ಬುರ್ಗಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

Edited By : Nagesh Gaonkar
PublicNext

PublicNext

22/04/2022 06:56 pm

Cinque Terre

158.97 K

Cinque Terre

1

ಸಂಬಂಧಿತ ಸುದ್ದಿ