ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಸಕ ಪ್ರಿಯಾಂಕ್ ಖರ್ಗೆ ಟ್ವಿಟ್ಟರ್ ಖರ್ಗೆ ಟ್ವಿಟರ್ ಖಾತೆ ಹ್ಯಾಕ್

ಬೆಂಗಳೂರು: ನನ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿರುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ದೂರಿದ್ದಾರೆ. ಈ ಬಗ್ಗೆ ಫೇಸ್‌ಬುಕ್ ಖಾತೆಯಲ್ಲಿ ಅವರು ಬರೆದುಕೊಂಡಿದ್ದಾರೆ. 'ನನ್ನ ಟ್ವಿಟರ್ ಖಾತೆಯು ಇದ್ದಕ್ಕಿದ್ದಂತೆ ನಿಷ್ಕ್ರೀಯವಾಗಿದೆ, ನಾನು ನನ್ನ ಖಾತೆಯನ್ನು ತೆರೆಯಲು ಸಾಧ್ಯವಾಗದ ರೀತಿಯಲ್ಲಿ ನಿಯಂತ್ರಣ ತಪ್ಪಿಸಲಾಗಿದೆ ಎಂದು ಅವರೂ ದೂರಿದ್ದಾರೆ.

ಈಗ ಅವರ ಅಧಿಕೃತ ಖಾತೆ ಹ್ಯಾಕ್ ಆಗಿರುವ ಹಿನ್ನಲೆಯಲ್ಲಿ ಈಗ ಅವರು ಜನರಲ್ಲಿ ಮನವಿ ಮಾಡಿಕೊಳ್ಳುತ್ತಾ ಬರೆದಿದ್ದು ಹೀಗೆ, ನನ್ನ ಟ್ವಿಟರ್ ಖಾತೆಯು ನನ್ನ ನಿಯಂತ್ರಣಕ್ಕೆ ಸಿಗುವವರೆಗೂ ಅದರಲ್ಲಿ ಯಾವುದೇ ಬಗೆಯ ಅಸಂಬದ್ಧ, ಅಪ್ರಬುದ್ದ ಪೋಸ್ಟ್‌ಗಳು ಕಂಡುಬಂದಲ್ಲಿ ಅದು ನನ್ನದಾಗಿರುವುದಿಲ್ಲ ಎಂದು ತಿಳಿಯಬೇಕೆಂದು ನನ್ನ ಮನವಿ ಎಂದು ಅವರು ವಿನಂತಿಸಿಕೊಂಡಿದ್ದಾರೆ.

Edited By : Nagaraj Tulugeri
PublicNext

PublicNext

24/04/2022 09:18 am

Cinque Terre

87.93 K

Cinque Terre

7

ಸಂಬಂಧಿತ ಸುದ್ದಿ