ಮೋದಿ ನೀಡಿದ ಮಾಸ್ಟರ್ ಸ್ಟ್ರೋಕ್ ನಿಂದ ದೇಶದ 45 ಕೋಟಿ ನಿರುದ್ಯೋಗಿಗಳು ಭರವಸೆ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘75 ವರ್ಷಗಳಲ್ಲಿ ಈ ಸಾಧನೆ ಮಾಡಿದ ಮೊದಲ ಪ್ರಧಾನಿ ಮೋದಿ ಎಂದು ಲೇವಡಿ ಮಾಡಿರುವ ರಾಗಾ ‘ಪ್ರತಿ ಮನೆಯಲ್ಲೂ ನಿರುದ್ಯೋಗಿ, ಮನೆ ಮನೆಯಲ್ಲೂ ನಿರುದ್ಯೋಗ ಎಂಬುವುದು ಸದ್ಯದ ಘೋಷಣೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿನ ನಿರುದ್ಯೋಗ ಸಮಸ್ಯೆ ಕುರಿತು ಕಿಡಿಕಾರಿದ್ದಾರೆ.
PublicNext
26/04/2022 03:23 pm