ವಿಜಯಪುರ ಏ26: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಧ್ಯಾನಮಂದಿರ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಮತ್ತು ಆಹಾರ ಸಚಿವ ಉಮೇಶ್ ಕತ್ತಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಮತ್ತು ಇತರರು ಉಪಸ್ಥಿತರಿದ್ದರು.
PublicNext
26/04/2022 10:48 pm