ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋವಿಡ್ 4 ನೇ ಅಲೆ ಅಬ್ಬರ-ನಾಳೆ ಪ್ರಧಾನಿ ವೀಡಿಯೋ ಕಾನ್ಫರೆನ್ಸ್ !

ನವದೆಹಲಿ:ಭಾರತಕ್ಕೆ ಕೋವಿಡ್ ನಾಲ್ಕನೆ ಅಲೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ನಾಳೆ ಆಯಾ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

12 ಗಂಟೆ ಹೊತ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಯಾ ರಾಜ್ಯ ಮುಖ್ಯಮಂತ್ರಿಗಳ ಜೊತೆಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಸದ್ಯದ ಕೋವಿಡ್ ಸ್ಥಿತಿಯನ್ನೂ ಈ ಮೂಲಕ ಅವಲೋಕಿಸಲಿದ್ದಾರೆ.

ಈ ವಿಷಯವನ್ನ ಸ್ವತಃ ಮೋದಿ ಅವರು ತಮ್ಮ ಟ್ವಿಟರ್ ಮೂಲಕವೂ ಹೇಳಿಕೊಂಡಿದ್ದಾರೆ.

Edited By :
PublicNext

PublicNext

26/04/2022 11:11 pm

Cinque Terre

66.94 K

Cinque Terre

3

ಸಂಬಂಧಿತ ಸುದ್ದಿ