ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : 545 ಪಿಎಸ್ ಐ ಪರೀಕ್ಷೆ ರದ್ದು : ಮರು ಪರೀಕ್ಷೆಗೆ ಪ್ಲಾನ್

ಬೆಂಗಳೂರು : 545 ಪಿಎಸ್ ಐ ಹುದ್ದೆಗೆ ನಡೆಸಲಾಗಿದ್ದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇನ್ನು ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

29/04/2022 12:18 pm

Cinque Terre

112.73 K

Cinque Terre

5

ಸಂಬಂಧಿತ ಸುದ್ದಿ