ಹಿಂದಿ ಭಾಷೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್,ಯಾವುದೇ ಭಾಷೆಯನ್ನು ರಾಷ್ಟ್ರಭಾಷೆ ಎಂದು ಗುರುತಿಸಲಾಗಿಲ್ಲ,ಗುರುತಿಸಲು ಸಾಧ್ಯವಿಲ್ಲ. ಆದರೆ,ನಾಗಪುರದ ಯಜಮಾನರ ಮತ್ತು ಹೈಕಮಾಂಡ್ ಆದೇಶದಂತೆ ರಾಜ್ಯ ಬಿಜೆಪಿ ನಾಯಕರು,ಕನ್ನಡ ಅಸ್ಮಿತೆ ಗೌರವ ಕುಗ್ಗಿಸಲು ಪ್ರಯತ್ನಿಸುತ್ತಿರುವುದಕ್ಕೆ ಅವರ ಹೇಳಿಕೆಗಳೇ ಸಾಕ್ಷಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
PublicNext
29/04/2022 03:39 pm