ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಗಲಭೆಯಲ್ಲಿ ಬಿಜೆಪಿ, ಪಿಎಫ್‌ಐ ಷಡ್ಯಂತ್ರವಿದೆ: ಡಿ.ಕೆ ಶಿವಕುಮಾರ್

ಬೆಂಗಳೂರು: ಹುಬ್ಬಳ್ಳಿ ಗಲಭೆಯಲ್ಲಿ ಭಾಗಿಯಾದ ಕುಟುಂಬಸ್ಥರಿಗೆ ಆಹಾರ ಕಿಟ್ ವಿತರಿಸುತ್ತಿರುವುದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ಯಾರೇ ಆಹಾರ ಕಿಟ್ ವಿತರಿಸಿದರೂ ಅದು ಅವರ ವೈಯಕ್ತಿಕ ವಿಚಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ‌.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹುಬ್ಬಳ್ಳಿಯ ಗಲಭೆಯಲ್ಲಿ ಬಿಜೆಪಿ ಮತ್ತು ಪಿಎಫ್‌ಐ ಷಡ್ಯಂತ್ರವಿದೆ.‌ ಸಮಾಜದ ಶಾಂತಿ ಕೆಡಿಸುವ ವಿಎಚ್‌ಪಿ, ಭಜರಂಗದಳ ಎಸ್‌ಡಿಪಿಐನಂಥ ಯಾವುದೇ ಸಂಘಟನೆಗಳನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ. ಕಾಂಗ್ರೆಸ್ ಪಕ್ಷ ಸಂವಿಧಾನ, ಕಾನೂನಿಗೆ ಬದ್ಧವಾಗಿದೆ.

Edited By : Nagaraj Tulugeri
PublicNext

PublicNext

30/04/2022 03:28 pm

Cinque Terre

45.65 K

Cinque Terre

13

ಸಂಬಂಧಿತ ಸುದ್ದಿ