ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಡಿಯೋ: ಭಾರತವನ್ನು ಹಿಂದೂ ರಾಷ್ಟ್ರ ಮಾಡಿಯೇ ಮಾಡ್ತೀವಿ: ಶಾಸಕನ ಪ್ರತಿಜ್ಞೆ

ಚಂಡೀಗಢ: ನಾವು ಭಾರತವನ್ನು ಹಿಂದೂ ರಾಷ್ಟ್ರ ಮಾಡಿಯೇ ತೀರುತ್ತೇವೆ. ಅದಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧರಿದ್ದೇವೆ ಎಂದು ಹರಿಯಾಣದ ಹಂಬಾಲ ನಗರ ಕ್ಷೇತ್ರದ ಬಿಜೆಪಿ ಶಾಸಕ ಅಸೀಮ್‌ ಗೋಯೆಲ್‌ ಅವರು ಸಭೆಯೊಂದರಲ್ಲಿ ಪ್ರತಿಜ್ಞೆ ಮಾಡಿದ್ದಾರೆ.

ನಮ್ಮ ಪ್ರತಿಜ್ಞೆಗೆ ನಾವು ಬದ್ಧರಾಗಿದ್ದೇವೆ. ಹಿಂದೂಸ್ತಾನವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಪ್ರತಿಜ್ಞೆ ಮಾಡುತ್ತಿದ್ದೇವೆ ಎಂದು ಶಾಸಕ ಇತರರೊಂದಿಗೆ ಪ್ರತಿಜ್ಞೆ ಸ್ವೀಕರಿಸಿರುವ ದೃಶ್ಯ ವೀಡಿಯೋದಲ್ಲಿ ಇದೆ. ಯಾವುದೇ ಬೆಲೆ ತೆತ್ತಾದರೂ ದೇಶವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಬೇಕಾಗಿದೆ. ನಾವು ಗುರಿ ಸಾಧಿಸಲು ಪೂರ್ವಜರು ಮತ್ತು ಹಿಂದೂ ದೇವತೆಗಳು ನಮಗೆ ಶಕ್ತಿ ದಯಪಾಲಿಸಲಿ ಎಂದು ಕೇಳಿಕೊಂಡಿದ್ದಾರೆ. ಇದರ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.

Edited By : Nagaraj Tulugeri
PublicNext

PublicNext

02/05/2022 10:16 pm

Cinque Terre

74.58 K

Cinque Terre

99

ಸಂಬಂಧಿತ ಸುದ್ದಿ