ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜೊತೆ ಸಿಎಂ ಸಭೆ

ಬೆಂಗಳೂರು : 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಭೆ ಜರುಗಿತು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ:ಎಂ.ಟಿ.ರೇಜು, ನಿರ್ದೇಶಕಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ , ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nirmala Aralikatti
PublicNext

PublicNext

05/05/2022 10:07 pm

Cinque Terre

34.74 K

Cinque Terre

1

ಸಂಬಂಧಿತ ಸುದ್ದಿ