ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಇಲಾಖೆಯ ಬಜೆಟ್ ಘೋಷಣೆಗಳ ಕಾರ್ಯಾದೇಶ ಹಾಗೂ ಅನುಷ್ಠಾನ ಕುರಿತು ಸಭೆ ನಡೆಯಿತು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಯೊಇಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ, ಹಣಕಾಸು ಇಲಾಖೆ ಎಸಿಎಸ್ ಐಎಸ್ಎನ್ ಪ್ರಸಾದ, ಉನ್ನತ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ ಮತ್ತು ಇತರರು ಉಪಸ್ಥಿತರಿದ್ದರು.
PublicNext
05/05/2022 10:52 pm