ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದ ವಸತಿ ರಹಿತರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಡಿಸೆಂಬರ್-ಮೇ ಹೊತ್ತಿಗೆ ಅಮೃತ ಯೋಜನೆ ಮನೆಗಳನ್ನ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.
ಡಿಸೆಂಬರ್-ಮೇ ಒಳಗಡೆ 6 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸುವಂತೆ ಸಿಎಂ ಈಗ ಹೇಳಿದ್ದಾರೆ.
2022-23 ನೇ ಸಾಲಿನ ಆಯವ್ಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಿಎಂ ಅಧ್ಯಕ್ಷತೆಯಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲಾನ ಸಭೆ ನಡೆಯಿತು.
PublicNext
07/05/2022 08:01 am