ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕತಿರುಪತಿ ದೇವಸ್ಥಾನದಲ್ಲಿ ಬಿಜೆಪಿ ಸೇರಿದ ವರ್ತೂರು ಪ್ರಕಾಶ್

ಕೋಲಾರ್: ಮಾಜಿ ಸಚಿವ ವರ್ತೂರು ಪ್ರಕಾಶ್ ಹಾಗೂ ಮಾಜಿ ಶಾಸಕ ಮಂಜುನಾಥ್ ಗೌಡ ಈಗ ಮಾಲೂರಿನ ಚಿಕ್ಕತಿರುಪತಿ ದೇವಸ್ಥಾನದಲ್ಲಿ ಬೆಜೆಪಿ ಸೇರ್ಪಡೆ ಆಗಿದ್ದಾರೆ.

ಚಿಕ್ಕತಿರುಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಕೂಡ ಮಾಡಿಸಿದ್ದಾರೆ. ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ನೇತೃತ್ವದಲ್ಲಿಯೇ ವರ್ತೂರು ಪ್ರಕಾಶ್ ಮತ್ತು ಮಂಜುನಾಥ್ ಗೌಡ ಬಿಜೆಪಿ ಜಾಯಿನ್ ಆಗಿದ್ದಾರೆ.

ಕೋಲಾರ ಸಂಸದ ಎಸ್.ಮುನಿಸ್ವಾಮಿ ಹಾಗೂ ಕಾರ್ಯಕರ್ತರು ಕೂಡ ಉಪಸ್ಥಿತರಿದ್ದರು.

Edited By :
PublicNext

PublicNext

07/05/2022 12:11 pm

Cinque Terre

45.04 K

Cinque Terre

3